T20 WC 2026: ಸತತ 17 ಟಿ20 ಪಂದ್ಯಗಳಲ್ಲಿ ವರುಣ್ ಚಕ್ರವರ್ತಿ ನಾನ್ ಸ್ಟಾಪ್ ವಿಕೆಟ್! ಅರ್ಷದೀಪ್ ಸಿಂಗ್ ದಾಖಲೆ ಸರಿಗಟ್ಟಿದ ಮಿಸ್ಟರಿ ಸ್ಪಿನ್ನರ್!

Feb 19, 2026 - 17:17
 0  0
T20 WC 2026: ಸತತ 17 ಟಿ20 ಪಂದ್ಯಗಳಲ್ಲಿ ವರುಣ್ ಚಕ್ರವರ್ತಿ ನಾನ್ ಸ್ಟಾಪ್ ವಿಕೆಟ್! ಅರ್ಷದೀಪ್ ಸಿಂಗ್ ದಾಖಲೆ ಸರಿಗಟ್ಟಿದ ಮಿಸ್ಟರಿ ಸ್ಪಿನ್ನರ್!
ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಅಪರೂಪದ ಸಾಧನೆ ಮಾಡಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸತತ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0